
ಚಂದ್ರಯಾನ 2: ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಂದೇ ಕೊನೆಯ ಅವಕಾಶ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಂದೇ ಕೊನೆಯ ಅವಕಾಶವಾಗಿದ್ದು, ಇಂದಿನ ಅವಕಾಶ ತಪ್ಪಿದರೆ ಶಾಶ್ವತವಾಗಿ ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸಲಾಗುವುದಿಲ್ಲ [more]