ರಾಜ್ಯ

ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. [more]