ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಸಂಪುಟ ವಿಸ್ತರಣೆ: 9 ಸಚಿವರ ಪದಗ್ರಹಣ
ರಾಯ್ಪುರ: ಛತ್ತೀಸ್ ಗಢದಲ್ಲಿ ನೂತನ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. [more]