
ರಾಜ್ಯ
ನಿಮ್ಮ ಬೇಜವಾಬ್ದಾರಿಯಿಂದ ಒಂದು ಹೆಣ್ಣು ಮಗಳ ಪ್ರಾಣ ಹೋಯ್ತು : ಸಿಟಿ ರವಿಗೆ ಜನಸಾಮಾನ್ಯರ ತರಾಟೆ
ಚಿಕ್ಕಮಗಳೂರು: ಭಾನುವಾರ ರಸ್ತೆ ಗುಂಡಿಗೆ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣದಿಂದ ಜನಸಾಮಾನ್ಯರು ಸಿಟ್ಟಿಗೆದ್ದಿದ್ದು, ಸಚಿವ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಸಚಿವರ ವಿರುದ್ಧ ಮಹಿಳೆಯೊಬ್ಬರು ಕಿಡಿಕಾರಿರುವ [more]