
ರಾಜ್ಯ
ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ; ಬೆಂಗಳೂರಿನಲ್ಲೇ ಉಳಿದ ರಾಮಲಿಂಗಾರೆಡ್ಡಿ
ಬೆಳಗಾವಿ: ಸಚಿವ ಸಂಪುಟ ಸಭೆ ವಿಸ್ತರಣೆಗೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ಈ ಕುರಿತು ನಿರ್ಣಯ ಕೈಗೊಳ್ಳಲು ಕಾಂಗ್ರೆಸ್ ಮುಂದೂಡಿದ್ದ ಶಾಸಕಾಂಗ ಸಭೆ ಇನ್ನು ಕೆಲವೇ ಕ್ಷಣಗಳಲ್ಲಿ ಆರಂಭವಾಗಿದೆ. ಸಭೆಗೆ [more]