ರಾಜ್ಯ

ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಲೋಕ ಕಲ್ಯಾಣ್​​​​​​​ [more]

ರಾಜ್ಯ

ಎಕ್ಸಿಟ್‌ ಪೋಲ್‌, ಎಕ್ಸಾಕ್ಟ್‌ ಪೋಲ್‌ ಅಲ್ಲ ಎಂದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಇದು ಕೇವಲ ಎಕ್ಸಿಟ್‌ ಪೋಲ್‌, ಎಕ್ಸಾಕ್ಟ್‌ ಪೋಲ್‌ ಅಲ್ಲ. ಮೇ 23ರಂದು ಬಿಜೆಪಿಗೆ [more]

ರಾಜ್ಯ

ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ತಮ್ಮ ಮೇಲಿರುವ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡಿಸಿಕೊಂಡ, ಸಂವಿಧಾನಿಕ ಸಂಸ್ಥೆಯನ್ನು ದುಡ್ದುಕೊಟ್ಟು ಕೊಂಡುಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿದವರು ಹೊರತು ನಾನಲ್ಲ [more]

ರಾಜ್ಯ

ಐಟಿ ದಾಳಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿದ್ದಾರೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಜಿಕಲ್ ದಾಳಿ ನಡೆಸುತ್ತಿದ್ದಾರೆ ಎಂದು [more]

ರಾಜ್ಯ

ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧವಿದೆ: ಯಾರು ಎಲ್ಲಿಬೇಕಾದರೂ ಸ್ಪರ್ಧಿಸಬಹುದು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧ ಇದೆ. ಜಿಲ್ಲೆಯ ಪ್ರೀತಿ-ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ, ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಬಹುದು [more]

ರಾಜ್ಯ

ರಾಜ್ಯದ ಜನ ಆಶೀರ್ವಾದ ಮಾಡಿದರೆ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗಬಲ್ಲರು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಜನ ಕಾಂಗ್ರೆಸ್​​ – ಜೆಡಿಎಸ್​ ಪಕ್ಷಗಳಿಗೆ ಆಶೀರ್ವಾದ ಮಾಡಿದರೆ ಸುಮಾರು 20-22 ಸ್ಥಾನಗಳನ್ನ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ [more]

ರಾಜ್ಯ

ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ

ನವದೆಹಲಿ: ಮೇಕೆದಾಟು ಯೋಜನೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. [more]

ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ನಾಲಾಯಕ್ : ಜಗದೀಶ ಶೆಟ್ಟರ್

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ನಾಲಾಯಕ್ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಕೊಪ್ಪಳಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು,   ರಾಜ್ಯದಲ್ಲಿ ಅಕ್ರಮ [more]

ರಾಜ್ಯ

ವಿವಾದಕ್ಕೆ ಕಾರಣವಾದ ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ ಹೇಳಿಕೆ

ಬೆಂಗಳೂರು, ಜು.12- ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಬೆಳಗಾವಿಯಲ್ಲಿ ಕಬ್ಬು [more]

ರಾಜ್ಯ

ಏರ್ ಶೋವನ್ನು ಲಖ್ನೌ ಗೆ ಶಿಫ್ಟ್ ಮಾಡಿರುವುದರ ಹಿಂದೆ ಲೋಕಸಭಾ ಚುನಾವಣಾ ಉದ್ದೇಶ: ಸಿಎಂ ಕಿಡಿ

ಹುಬ್ಬಳ್ಳಿ:ಆ-12: ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಏರ್ ಶೋವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಉತ್ತರ ಪ್ರದೇಶದ ಲಖನೌ ಗೆ ಸ್ಥಳಾಂತರ ಮಾಡಿದೆ. ಈ ನಡೆ ಸರಿಯಲ್ಲ ಎಂದು [more]

ರಾಜ್ಯ

ಇನ್ನೊಂದು ವಾರದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವೂ ಮನ್ನಾ: ಸಿಎಂ ಭರವಸೆ

ಮಂಡ್ಯ: ಆ-11: ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ನಾಟಿಮಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಾಟಿ ಕಾರ್ಯ ಮಾಡಿರುವುದು ನನ್ನ ಜೀವನದ ಸಾರ್ಥಕತೆ ಹಾಗೂ ಪುಣ್ಯ ಎಂದರು. [more]

ರಾಜ್ಯ

ಪರೀಕ್ಷೆ ವಂಚತರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು:ಆ-5:ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರಾಲಿನ ದೋಷದಿಂದಾಗಿ ವಿಳಂಬವಾಗಿ ಬಂದ ರೈಲಿನಿಂದ ಪೊಲೀಸ್‌ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ [more]

ರಾಜ್ಯ

ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗಿಳಿದಿದೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜು.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಲಭಾಗ್ಯದಿಂದಾಗಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗಿತ್ತು. ಇದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಮುಂದುವರೆಸಿದ ಪರಿಣಾಮ ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗಿಳಿದಿದೆ ಎಂದು ಬಿಜೆಪಿ [more]

ರಾಜ್ಯ

ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಗಿನ

ಬೆಂಗಳೂರು, ಜು.20- ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ಬಾಗಿನ ಅರ್ಪಿಸಿದರು. ನಿನ್ನೆ ಸಂಜೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳು, ಇಂದು [more]

ರಾಜ್ಯ

ದೇವರೇ ನನಗೆ ಅಧಿಕಾರವನ್ನು ನೀಡಿದ್ದು, ಅದನ್ನು ದೇವರೇ ಕಾಪಾಡುತ್ತಾನೆ: ಸಿಎಂ ಕುಮಾರಸ್ವಾಮಿ

ತಲಕಾವೇರಿ:ಜು-20 ಕೊಡಗು ಜಿಲ್ಲೆಯ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ. [more]

ರಾಜ್ಯ

ರಾಜ್ಯವನ್ನು ಬಿಟ್ಟು ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ: ಕೇಂದ್ರದ ಏಕಪಕ್ಷೀಯ ನಿರ್ಧಾರಕ್ಕೆ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು:ಜೂ-23: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯಮಾಡಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರ ನೇಮಕ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-೧೯: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ [more]