
ರಾಜ್ಯ
ಶಾಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸೋಲು ಮತ್ತು ಸರ್ಕಾರದ ಅಸ್ಥಿರತೆ ಆತಂಕದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ‘ಗ್ರಾಮ ವಾಸ್ತವ್ಯ’ ಪರಿಕಲ್ಪನೆಯನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದಾರೆ. ಹದಿಮೂರು ವರ್ಷಗಳ [more]