
ರಾಜಕೀಯ
ಸ್ವಾತಂತ್ರ್ಯವೆಂದರೆ, ಅದು ಪ್ರಜಾತಂತ್ರ ವ್ಯವಸ್ಥೆಯ ಅಡಿಪಾಯ: ಸಿಎಂ ಎಚ್‍ಡಿ ಕುಮಾರಸ್ವಾಮಿ
ಬೆಂಗಳೂರು: 72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಪುಷ್ಪ ನಮನ ಸಲ್ಲಿಸಿ ಸಾಂಪ್ರದಾಯಿಕ ಉಡುಗೆ ಬಿಳಿ [more]