ನಾವು ಪಾಲಿಸಿದ ಸತ್ಯ, ಧರ್ಮ ನಮ್ಮನ್ನು ಕಾಪಾಡುತ್ತದೆ: ಬೈಬಲ್ ನ ಜಡ್ಜ್ ಮೆಂಟ್ ಡೇ ಪ್ರಸ್ತಾಪಿಸಿದ ಸಿಎಂ!
ಬೆಂಗಳೂರು: ನಾನು ರಾಜಕೀಯಕ್ಕೆ ಅನಿವಾರ್ಯವಾಗಿ ಬಂದವನು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ರಾಜಕೀಯ ಪ್ರವೇಶ. ಮಾಡಿದೆ, ನನಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ ಎಂದು ಮುಖ್ಯಮಂತ್ರಿ [more]
ಬೆಂಗಳೂರು: ನಾನು ರಾಜಕೀಯಕ್ಕೆ ಅನಿವಾರ್ಯವಾಗಿ ಬಂದವನು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ರಾಜಕೀಯ ಪ್ರವೇಶ. ಮಾಡಿದೆ, ನನಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ ಎಂದು ಮುಖ್ಯಮಂತ್ರಿ [more]
ಬೆಂಗಳೂರು: ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ [more]
ಬೆಂಗಳೂರು,ಜೂ.08-ಜಿಂದಾಲ್ ಕಂಪನಿಗೆ ಜಮೀನು ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯವರು ಸರ್ಕಾರದ ನಡೆಯನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಹಾಗೂ [more]
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ 6-7 ಸ್ಥಾನಗಳನ್ನು ಬಿಟ್ಟು ಕೊಡಬಹುದು. ಆದರೆ ನಾವು ಭಿಕ್ಷುಕರಲ್ಲ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ [more]
ಶಿರಸಿ : ಸಹಕಾರಿ ಕ್ಷೇತ್ರಗಳಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧಾರವಾಡ ಹಾಲು ಒಕ್ಕೂಟದ ನಿದರ್ೇಶ ಸುರೇಶ್ಚಂದ್ರ [more]
ನವದೆಹಲಿ:ಜೂ-18: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬೆಳಿಗ್ಗೆ ಸಿಎಂ ಕುಮಾರಸ್ವಾಮಿ, ರಾಹುಲ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ