ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿ ಗೆಲ್ಲುವವರಾರು? ರಾಹುಲ್ ಮುಂದಿದೆ ದೊಡ್ಡ ಸವಾಲು
ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆದ್ದು ಬೀರಿತ್ತು. ಈ ಗೆಲುವಿನ ಸಂಭ್ರಮದಲ್ಲಿರುವ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ನಿಜವಾದ ಸವಾಲನ್ನು ಎದುರಿಸಲಿದ್ದಾರೆ. ಈ ಮೂರೂ [more]