ರಾಜ್ಯ

ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ [more]

ಮತ್ತಷ್ಟು

ಮೋದಿ ದೇಶದ ಪ್ರಧಾನಿ, ಜವಾಬ್ದಾರಿಯಿಂದ ಮಾತನಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಶಿವಮೊಗ್ಗ ಬ್ರೇಕಿಂಗ್ :ಮೇ-4; ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಕ್ರೈಮ್ ರೇಟ್ ಹೆಚ್ಚಾಗಿದೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದೆ. ಇನ್ನು ಬಂಡವಾಳ ಹೂಡಿಕೆಯಲ್ಲಿ ನಾವೇ ನಂಬರ್ [more]

ರಾಜ್ಯ

ಉತ್ತರ ಕರ್ನಾಟಕ್ದಲ್ಲಿ ಸಿಎಂ ಪ್ರಚಾರ: ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ: ಸಿದ್ದರಾಮಯ್ಯ

ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಬೆಳಗಾವಿ

ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ‌ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ‌ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]

ರಾಜ್ಯ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಪ್ರಧಾನಿ ಆಗಮನ: ಟ್ವಿಟರ್ ನಲ್ಲಿ ಸ್ವಾಗತ ಕೋರಿ ಕಾಲೆಳೆದ ಸಿಎಂ: ಮೋದಿ ಜಿ ಬೂಟಾಟಿಕೆ ಬಿಡಿ; ಕನ್ನಡಿಗರು ಕಿವಿಯಲ್ಲಿ ಕಮಲವನ್ನು ಇಟ್ಟುಕೊಂಡಿಲ್ಲ ಎಂದು ಟೀಕೆ

ಬೆಂಗಳೂರು: ಮೇ-೧: ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಹಲವು ಪ್ರಶ್ನೆಗಳನ್ನಿಟ್ಟು ಕಾಲೆಳೆದಿದ್ದಾರೆ. [more]

ರಾಜ್ಯ

ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಲ್ವಾ; ಎಷ್ಟು ಸಾರಿ ಸುಳ್ಳು ಹೇಳುತ್ತಾರೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗು

ಬೆಂಗಳೂರು:ಏ-30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಲ್ವಾ? ಬಿಜೆಪಿ ಜತೆ ದೇವೇಗೌಡರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಸಿಎಂ ಎಷ್ಟು ಸಾರಿ ಹೇಳ್ತಾರೆ ಇಷ್ಟು ಕೀಳು ಮಟ್ಟದ ರಾಜಕಾರಣ ಕಾಂಗ್ರೆಸ್ [more]

ರಾಜ್ಯ

ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ ಮೂಲಕ ಬಿಜೆಪಿ ವರಿಷ್ಟರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಸಿಎಂ ವಾಗ್ದಾಳಿ

ಬಾಗಲಕೋಟೆ:ಏ-29: ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಈ ಸೇಡಿನ ರಾಜಕಾರಣ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಜ್ಯ

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ:ಏ-24: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಹೈವೋಲ್ಟೇಜ್ ಕ್ಶೇತ್ರವಾಗಿ ಪರಿಣಮಿಸಿರುವ ಬಾದಾಮಿ ಕ್ಷೇತ್ರದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಾದಾಮಿ ತಾಲೂಕು [more]

No Picture
ರಾಜ್ಯ

ನನ್ನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು:ಏ-21: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ [more]

ಮೈಸೂರು

ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮೈಸೂರು:ಏ-19: ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಹೈಕಮಾಂಡ್‌ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ‌ [more]

ರಾಜ್ಯ

ವಿಧಾನಸಭಾ ಚುನಾವಣೆ: ವರುಣಾ ಕ್ಷೇತ್ರದಲ್ಲಿ ಪುತ್ರ ಯತೀಂದ್ರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಮೈಸೂರು :ಏ-17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಪುತ್ರ ಡಾ.ಯತೀಂದ್ರ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ಕ್ಷೇತ್ರದ ಕೊಣನೂರು, ಹನುಮನಪುರ, ಕಾರ್ಯ, [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಹಿರಂಗ ಪತ್ರ

ಬೆಂಗಳೂರು:ಏ-8: ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ ದೇವೇಗೌಡ ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ [more]

ಮತ್ತಷ್ಟು

ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು:ಏ-6: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ನಮ್ಮ ದೇಶದಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಕಡಿಮೆಯಾಗಲಿಲ್ಲ. ಹಿಂದಿನ ಯುಪಿಎ ಸರ್ಕಾರ ಸಬ್ಸಿಡಿ ನೀಡುತ್ತಿತ್ತು. ಆದರೆ, [more]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಟ ಕಿಚ್ಚ ಸುದೀಪ್

ಬೆಂಗಳೂರು:ಏ-5: ಎರಡು ದಿನಗಳ ಹಿಂದಷ್ಟೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಮೂಡಿಸಿದ್ದ ನಟ ಕಿಚ್ಚ ಸುದೀಪ್‌ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಜ್ಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನೂರುಬಾರಿ ಬಂದರೂ ಏನೂ ಮಾಡಲಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಮಾ-25: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನೂರು ಬಾರಿ ಬಂದರೂ ಏನೂ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ [more]

ರಾಜ್ಯ

ಕೆ ಎಸ್ ಪುಟ್ಟಣ್ಣಯ್ಯ ನಿಧನ ಅತೀವ ನೋವು ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಫೆ-೧೯: ರೈತ ಮುಖಂಡ, ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು [more]

ರಾಜ್ಯ

ರಾಜ್ಯ ಬಜೆಟ್-2018-19

ಬೆಂಗಳೂರು:ಫೆ-16: ವಿಧಾನಸಭೆ ಚುನಾವಣೆ ಈ ಸದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದು, ಬಜೆಟ್ ನತ್ತ ರಾಜ್ಯದ ಜನತೆಯ ಚಿತ್ತ ನೆಟ್ಟಿದೆ. ಇದು ರಾಜ್ಯ [more]