ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಫೈನಲ್; ಕಾಂಗ್ರೆಸ್ಗೆ 20, ಜೆಡಿಎಸ್ಗೆ 8 ಕ್ಷೇತ್ರಗಳು
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವಿನ ಸೀಟು ಹಂಚಿಕೆ ವಿಚಾರ ಅಂತಿಮವಾಗಿದೆ. ಎರಡು ಕ್ಷೇತ್ರಗಳಿಗಾಗಿ ಹಗ್ಗ-ಜಗ್ಗಾಟ ನಡೆಸಿದ್ದ ಕಾಂಗ್ರೆಸ್ ಕೊನೆಗೂ ಜೆಡಿಎಸ್ಗೆ 8 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಉಭಯ ಪಕ್ಷಗಳ [more]