![](http://kannada.vartamitra.com/wp-content/uploads/2019/03/congress-2-326x217.jpg)
ರಾಜ್ಯ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ಸಿದ್ಧ; ಯಾವ ಕ್ಷೇತ್ರದಿಂದ ಯಾರ್ಯಾರು ಸ್ಪರ್ಧೆ?
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ದೆಹಲಿಯಲ್ಲಿರುವ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅಳೆದು ತೂಗಿ ಕೈ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. [more]