
ರಾಜ್ಯ
ಪ್ರಚಾರಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿದ್ದೇನೆ, ಕೊಟ್ಟ ಮಾತಂತೆ ಕಾಸು ವಾಪಸ್ ಕೊಡಿ: ಕಾಂಗ್ರೆಸ್ ಶಾಸಕನಿಗೆ ಬೆಂಬಲಿಗನ ಆಗ್ರಹ
ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದರ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ಬೆಂಬಲಿಗರೊಬ್ಬರಿಂದ ದುಡ್ಡು ಖರ್ಚು ಮಾಡಿಸಿದ್ರಾ [more]