
ರಾಷ್ಟ್ರೀಯ
ನಾವು ಕಾಂಗ್ರೆಸ್ ಜತೆಗಿದ್ದೇವೆ ಎಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಬೆಂಬಲ ಘೋಷಿಸಿದ್ದಾರೆ. ‘ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. [more]