ರಾಜ್ಯ

ರಾಜಕಾರಣದಲ್ಲಿನ ಅಪರಾಧಿಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠಗಳು ಇಂದು ನೀಡಿರುವ ಎರಡು ಮಹತ್ವದ ಆದೇಶಗಳು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿವೆ.

ನವದೆಹಲಿ, ಆ.10- ರಾಜಕಾರಣದಲ್ಲಿನ ಅಪರಾಧಿಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠಗಳು ಇಂದು ನೀಡಿರುವ ಎರಡು ಮಹತ್ವದ ಆದೇಶಗಳು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿವೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, [more]

ರಾಜ್ಯ

ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.10- ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ. ಬಿಜೆಪಿ ಸರ್ಕಾರ ಪರಿಹಾರ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು [more]

ರಾಜ್ಯ

ಬೊಮ್ಮಾಯಿ ಅವರ ಸರ್ಕಾರ, ದವಳಗಿರಿ ಸರ್ಕಾರ, ಕರ್ನಾಟಕದ ಮಟ್ಟಿಗೆ ಯಡಿಯೂರಪ್ಪ ಅವರೆ ಹೈಕಮಾಂಡ್ : ಕಾಂಗ್ರೆಸ್

ಬೆಂಗಳೂರು, ಅ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ಹೆಸರಿರುವ ದವಳಗಿರಿ ಸರ್ಕಾರ ಎಂದು ಕರೆದಿರುವ ಕಾಂಗ್ರೆಸ್, ಕರ್ನಾಟಕದ ಮಟ್ಟಿಗೆ [more]

ರಾಜ್ಯ

ಪಕ್ಷ ಸಂಘಟನೆಗಾಗಿ ವಾರಕ್ಕೊಮ್ಮೆ ಜಿಲ್ಲಾ ಪ್ರವಾಸ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸುಮ್ಮನೆ ಕೂರದ ನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಘೋಷಿಸಿದರು. ಗುರುವಾರ ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘದ [more]

ರಾಷ್ಟ್ರೀಯ

ಸಂಸತ್‍ನಲ್ಲಿ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆಯಲ್ಲಿ ಕಾಗದ ತೂರಿದ ಕೈ

ಹೊಸದಿಲ್ಲಿ: ಪೆಗಾಸಸ್ ಬೇಹು ಪ್ರಕರಣ, ಕೃಷಿ ಕಾಯ್ದೆಗಳು, ಬೆಲೆ ಏರಿಕೆ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಸಂಸತ್‍ನ ಉಭಯ ಸದನಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿ, ಸುಗಮ ಕಲಾಪಕ್ಕೆ ಅಡ್ಡಿಪಡಿಸಿದವು. [more]

ರಾಷ್ಟ್ರೀಯ

ಮುಂಗಾರು ಅಧಿವೇಶನದ ಏಳನೇ ದಿನದಂದೋ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ

ನವದೆಹಲಿ, ಜು.28- ಮುಂಗಾರು ಅಧಿವೇಶನದ ಏಳನೇ ದಿನದಂದು ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದರಿಂದ ಕಲಪಾ ಅಸ್ತವ್ಯಸ್ಥವಾಗಿದ್ದು, ಬಹಳಷ್ಟು ವಿಧೇಯಕಗಳು ಚರ್ಚೆಯಾಗದೆ ಸಂಸತ್‍ನಲ್ಲಿ ಅಂಗೀಕಾರಗೊಂಡಿವೆ. ಈ ನಡುವೆ [more]

ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಸಣ್ಣಪುಟ್ಟ ಗೊಂದಲಗಳು ಇರುವುದು ನಿಜ: ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಜು.26- ರಾಜ್ಯ ಬಿಜೆಪಿಯಲ್ಲಿ ಸಣ್ಣಪುಟ್ಟ ಗೊಂದಲಗಳು ಇರುವುದು ನಿಜ. ಈ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ [more]

ರಾಜ್ಯ

ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಾಮಾನ್ಯ ಜನರಿಗೆ ಏನೂ ಲಾಭವಾಗುವುದಿಲ್ಲ; ಸಿದ್ದರಾಮಯ್ಯ

ಬೆಂಗಳೂರು, ಜು.26- ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಾಮಾನ್ಯ ಜನರಿಗೆ ಏನೂ ಲಾಭವಾಗುವುದಿಲ್ಲ. ಅದರ ಬದಲು ಅಧಿಕಾರ ನಡೆಸಲು ಸಂಪೂರ್ಣ ವಿಫಲವಾಗಿರುವ [more]

ರಾಜ್ಯ

ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ: ಸಿದ್ದರಾಮಯ್ಯ ಸವಾಲು

ಮಂಗಳೂರು, ಜು.23- ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. [more]

ರಾಜ್ಯ

ಒಳ್ಳೆಯ ಸರ್ಕಾರ ಕೊಡಲು ಆಗದೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಂಗಳೂರು, ಜು.23- ಒಳ್ಳೆಯ ಸರ್ಕಾರ ಕೊಡಲು ಆಗದೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಬಲ್ [more]

ರಾಷ್ಟ್ರೀಯ

ಪೆಗಾಸಸ್ ಗುಲ್ಲು: ಉಭಯ ಸದನಗಳಲ್ಲಿ ವಿಪಕ್ಷಗಳ ಮುಂದುವರಿದ ಗಲಾಟೆ

ಹೊಸದಿಲ್ಲಿ : ಇಸ್ರೇಲಿ ಕಂಪನಿ ಸ್ಪೈವೇರ್ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಲಾಗಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರು ಗುರುವಾರವೂ ಭಾರೀ ಗಲಾಟೆಯೆಬ್ಬಿಸಿದರು. [more]

ರಾಜ್ಯ

ಜೆಡಿಎಸ್ ಪಕ್ಷ ತೊರೆದು ಹೋದವರ ಅವಶ್ಯಕತೆ ನಮಗಿಲ್ಲ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜು.20- ಜೆಡಿಎಸ್ ಪಕ್ಷ ತೊರೆದು ಹೋದವರ ಅವಶ್ಯಕತೆ ನಮಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಜಿಲ್ಲಾವಾರು ಸಭೆಯಲ್ಲಿ ಪಾಲ್ಗೊಳ್ಳುವ [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ: ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ

ಬೆಂಗಳೂರು,ಜು.20-ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ , ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ ನಡೆಸಿದ್ದಾರೆ. ಸಚಿವರಾದ [more]

ರಾಷ್ಟ್ರೀಯ

ವಿಚ್ಛಿದ್ರಕಾರಿಗಳ ಆಟದಿಂದ ದೇಶದ ಉನ್ನತಿ ತಡೆಯಲಸಾಧ್ಯ:ಅಮಿತ್ ಶಾ

ಹೊಸದಿಲ್ಲಿ: ಮುಂಗಾರು ಅವೇಶನ ಸೋಮವಾರದಿಂದ ಆರಂಭವಾಗಿದೆ. ಅವೇಶನವು ಪ್ರಗತಿಯ ಹೊಸ ಹೊಸ ಫಲಗಳನ್ನೇ ನೀಡಲಿದೆ. ಹಾಗಾಗಿ ವಿಚ್ಛಿದ್ರಕಾರಿಗಳು ಮತ್ತು ಅಡ್ಡಿಕೋರರ ಅಟ್ಟಹಾಸಕ್ಕೆ ದೇಶ ಮಣಿಯದು ಕೇಂದ್ರ ಗೃಹಸಚಿವ [more]

ರಾಷ್ಟ್ರೀಯ

ಇಂತಹ ನಕಾರಾತ್ಮಕ ಮಾನಸಿಕತೆ ಎಂದೂ ಕಂಡಿಲ್ಲ :ವಿಪಕ್ಷ ಗದ್ದಲಕ್ಕೆ ಪ್ರಧಾನಿ ಖೇದ

ಹೊಸದಿಲ್ಲಿ : ಸಂಸತ್ತಿನ ಮುಂಗಾರು ಅವೇಶನದ ಆರಂಭದ ದಿನ ಸೋಮವಾರ ಹೊಸದಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ಮತ್ತು ಉಭಯ ಸದನಗಳಿಗೆ ಆಯ್ಕೆಯಾದ ಹೊಸ ಸದಸ್ಯರನ್ನು ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಬಿಜೆಪಿ ಸೋಲಿಸಲು ಕಾಂಗ್ರೆಸ್ ಯಾವುದಕ್ಕೂ ಸಿದ್ಧ :ಪ್ರಿಯಾಂಕಾ

ಲಖನೌ:ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಯನ್ನು ಅಕಾರಕ್ಕೆ ಬರದಂತೆ ಮಾಡಲು ಕಾಂಗ್ರೆಸ್ ಏನು ಮಾಡಲೂ ಸಿದ್ಧವಿದೆ ಎಂಬುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ [more]

ರಾಜ್ಯ

ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು : ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಜು.15: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದ ಜೆಪಿ [more]

ರಾಜ್ಯ

ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ್ಯ ಕಳೆದುಕೊಳ್ಳುತ್ತಿದೆ

ಬೆಂಗಳೂರು, ಜು.14- ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ ಪ್ರತಿಪಕ್ಷವಾಗುವ ಅವಕಾಶವನ್ನು ಕಳೆದುಕೊಳ್ಳುತ್ತಿದೆ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ. ಬೆಲೆ ಏರಿಕೆ, [more]

ರಾಜ್ಯ

ವರ್ಗಾವಣೆಗೆ ಲಂಚ : ಸಿದ್ದರಾಮಯ್ಯ ಆರೋಪ

ಬಾದಾಮಿ: ಬಹುಮತವಿಲ್ಲದೆ ಆಪರೇಶನ್ ಕಮಲದಿಂದ ಅಕಾರಕ್ಕೆ ಬಂದ ಸರ್ಕಾರದ ಮಂತ್ರಿಗಳು ಅನುದಾನ ಬಿಡುಗಡೆ ಮಾಡಲು, ಎನ್‍ಒಸಿ ಕೊಡಲು ಶೇ.10 ಹಣ ಪಡೆಯುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊಡುತ್ತಿಲ್ಲ. [more]

ರಾಜ್ಯ

ಕಾಂಗ್ರೆಸ್‍ನಲ್ಲಿ 5 ಜಾತಿಗೆ 5 ಸ್ವಯಂಘೋಷಿತ ಸಿಎಂಗಳಿದ್ದಾರೆ : ಕೆ.ಎಸ್.ಈಶ್ವರಪ್ಪ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕ್ಕೂ ಬರುವುದಿಲ್ಲ. ಮುಖ್ಯಮಂತ್ರಿ ಪದವಿ ಎನ್ನುವುದು ಕನಸು. ಆದರೂ ಕೂಡ ಈಗಲೇ ಕಾಂಗ್ರೆಸ್‍ನಲ್ಲಿ ಐದು ಜಾತಿಗೆ ಐವರು [more]

ರಾಜ್ಯ

ಸತ್ಯ ಮರೆಮಾಚಲು ಕಾಂಗ್ರೆಸ್ ನಡೆಸಿದ ಷಡ್ಯಂತ್ರ ಬೋಪೋರ್ಸ್ ಹಗರಣ ರಾಜೀವ್ ಗಾಂ ಭಾಗಿ

ಹೊಸದಿಲ್ಲಿ : ದೇಶದ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ ಬೋಫೆÇೀರ್ಸ್ ಫಿರಂಗಿ ಹಗರಣದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂ ಭಾಗಿ ಎಂದು ಸಿಬಿಐ ನಿವೃತ್ತ ನಿರ್ದೇಶಕ ಆರ್. [more]

ರಾಜ್ಯ

ತಂದೆಯ ನಿರ್ಧಾರಕ್ಕೆ ನಾನು ಬದ್ಧ: ರಾಜೀನಾಮೆ ಬಗ್ಗೆ ಸೌಮ್ಯಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ನನ್ನ ತಂದೆಯ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ತಿಳಿಸಿದ್ದಾರೆ. ನಾನು ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ)ಯಲ್ಲಿ ಭಾಗವಹಿಸುತ್ತಿದ್ದೇನೆ. ಅಪ್ಪ ಏನೂ ಮಾಡಿದರೂ [more]

ಬೆಂಗಳೂರು

ನಾನಿರೊದೇ ಸ್ಲಂನಲ್ಲಿ, ಸುಗಂಧದ ಪರಿಮಳ ಬರಬೇಕು ಅಂದ್ರೆ ಆಗುತ್ತಾ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ. ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧದ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು [more]

ರಾಷ್ಟ್ರೀಯ

ರಾಹುಲ್ ಗಾಂಧಿ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಆಯ್ಕೆ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಬಳಿಕ ಆ ಸ್ಥಾನಕ್ಕೆ ಸುಶೀಲ್​ ಕುಮಾರ್ ಶಿಂಧೆ ಮತ್ತು [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ರೋಷನ್ ಬೇಗ್

ಬೆಂಗಳೂರು: ಶಾಸಕ ರಾಮಲಿಂಗಾ ರೆಡ್ಡಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ರೆಡ್ದಿ ಹೇಳಿಕೆ ನೂರಕ್ಕೆ ನೂರರಷ್ಟು ನಿಜ [more]