ರಾಜ್ಯ

ಕಾಂಗ್ರೆಸ್ ಉಸ್ತುವಾರಿ ಬದಲಿಸಿ- ಖರ್ಗೆ, ಸಿದ್ದರಾಮಯ್ಯ ನಡುವೆ ಜಟಾಪಟಿ!

ಬೆಂಗಳೂರು: ಲೋಕಸಮರದಲ್ಲಿ ಸೋಲಿನ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ಆರಂಭವಾಗಿದೆ. ಹೌದು. ಹಾಲಿ ರಾಜ್ಯ ಕಾಂಗ್ರೆಸ್ [more]

ರಾಷ್ಟ್ರೀಯ

ನೀರವ್ ಮೋದಿ ದೇಶಬಿಡಲು ಸಹಾಯ ಮಾಡಿದ್ದ ಬಿಜೆಪಿಯೇ ಚುನಾವಣೆಗಾಗಿ ಆತನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ: ಗುಲಾಮ್ ನಬಿ ಆಜಾದ್

ನವದೆಹಲಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀರವ್ ಮೋದಿಯನ್ನು ಬಂಧಿಸಿ ವಾಪಸ್ ಕರೆತರುವ ನಾಟಕವನ್ನು ಬಿಜೆಪಿ ಆಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಂಡನ್ [more]

ರಾಷ್ಟ್ರೀಯ

ಬಿಜೆಪಿಗೆ 200 ಕೋಟಿ ಹಣ ಎಲ್ಲಿಂದ ಬಂತು: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಸಮ್ಮಿಶ್ರ ಸಕಾರದ ಶಾಸಕರಿಗೆ ಆಪರೇಶನ್ ಕಮಲಕ್ಕೆ ಒಡ್ಡುತ್ತಿರುವ ಆಮಿಷದ ಹಣ ಬಿಜೆಪಿಗೆ ಎಲ್ಲಿಂದ ಬಂತು..? 200 ಕೋಟಿ ರೂ ಹಣ ಕಪ್ಪು ಹಣವೇ ಬಿಳಿಹಣವೇ ಎಂದು [more]

ರಾಷ್ಟ್ರೀಯ

ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜೀವನ ಆಧಾರಿತ ಚಿತ್ರ ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಚಿತ್ರದಲ್ಲಿ ಡಾ. ಮನಮೋಹನ್ ಸಿಂಗ್ [more]

ರಾಜ್ಯ

ಮುನಿಸು ಮರೆತು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಬಂದ ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ, ತಣ್ಣಗಾಗದ ಪರಂ ಸಿಟ್ಟು

ಬೆಂಗಳೂರು: ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್​ನಲ್ಲಿ ಇನ್ನು ಬೂದಿ ಮುಚ್ಚಿದ ಕೆಂಡದ ವಾತಾವರಣವಿದೆ. ಗೃಹ ಖಾತೆ ಕೈ ತಪ್ಪಿದ್ದಕ್ಕೆ ಪರಮೇಶ್ವರ್​ ಪಕ್ಷದ ನಾಯಕರ ವಿರುದ್ಧ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧೆ

ಗೊಂದಿಯಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಈ [more]

ರಾಷ್ಟ್ರೀಯ

ಮಧ್ಯಪ್ರದೇಶ ನೂತನ ಸಿಎಂ ಕಮಲ್ ನಾಥ್ ಪ್ರಮಾಣವಚನ ಸ್ವೀಕಾರ

ಭೋಪಾಲ್​: ಮಧ್ಯಪ್ರದೇಶದ 18 ನೇ ಮುಖ್ಯಮಂತ್ರಿಯಾಗಿ ಕಮಲ್​ನಾಥ್​ ಪ್ರಮಾಣ ವಚನ ಸ್ವೀಕರಿಸಿದರು. ರಾಜಧಾನಿ ಭೋಪಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು [more]

ರಾಷ್ಟ್ರೀಯ

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಗೆ ಸಿಎಂ ಹುದ್ದೆ, ಸಚಿನ್ ಪೈಲಟ್ ಗೆ ಡಿಸಿಎಂ ಸ್ಥಾನ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ಈ ಮೂರು ರಾಜ್ಯಗಳಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದ ಕಾಂಗ್ರೆಸ್ ಗೆ ಮುಖ್ಯಮಂತ್ರಿಗಳ [more]

ರಾಷ್ಟ್ರೀಯ

ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಕಮಲ್ ನಾಥ್ ಪ್ರಮಾಣವಚನ

ಭೋಪಾಲ್: ಅತ್ಯಂತ ಹಿರಿಯ ಸಂಸದ, ಮುಖಂಡ ಕಮಲನಾಥ್‌ (72) ಅವರು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. [more]

ರಾಷ್ಟ್ರೀಯ

ಮಧ್ಯಪ್ರದೇಶ: ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಯೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕ ಕಮಲ್ ನಾಥ್

ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನ ಸರ್ಕಾರ ರಚನೆಯ ಗೊಂದಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು 121 ಶಾಸಕರ ಪಟ್ಟಿಯೊಂದಿಗೆ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅವರನ್ನು [more]

ರಾಷ್ಟ್ರೀಯ

ರಾಜಸ್ಥಾನ: ಕಾಂಗ್ರೆಸ್ ಮಹತ್ವದ ಸಿಎಲ್ ಪಿ ಸಭೆ: ಸಂಜೆ ನೂತನ ಸಿಎಂ ಹೆಸರು ಗೋಷಣೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮ್ಯಾಜಿಜ್ ಸಂಖ್ಯೆಗೆ ಇನ್ನೊಂದು ಸ್ಥಾನದ ಕೊರತೆಯಿರುವ ಹಿನ್ನಲೆಯಲ್ಲಿ ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದೆ. [more]

ರಾಷ್ಟ್ರೀಯ

ಜನರ ತೀರ್ಪಿಗೆ ವಿನಮ್ರತೆಯ ಒಪ್ಪಿಗೆ: ಪ್ರಧಾನಿ ಮೋದಿ

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಜನರ ತೀರ್ಪನ್ನು ವಿನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಸರಣಿ ಟ್ವೀಟ್‌ಗಳನ್ನು ಮಾಡಿರುವ [more]

ರಾಷ್ಟ್ರೀಯ

ಪ್ರಧಾನಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಚೋಕಿದಾರ್ ಚೋರ್ ಹೈ ಎಂಬ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಟೀಕೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಈ ಕುರಿತು [more]

ರಾಷ್ಟ್ರೀಯ

ರಾಜಸ್ತಾನ ವಿಧಾನಸಭೆ ಚುವಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಜೈಪುರ್: ರಾಜಸ್ತಾನ ವಿಧಾನಸಭೆ ಚುವಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಭರಾಟೆ ಪ್ರಚಾರವೂ ಹೆಚ್ಚಿದೆ. ಈ ನಡುವೆ ಕಾಂಗ್ರೆಸ್ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ರಾಜಧಾನಿ [more]

ರಾಷ್ಟ್ರೀಯ

ಕಾಂಗ್ರೆಸ್ ನಾಯಕರಿಗೆ ವಿಷಯಗಳು ಸಿಗುತ್ತಿಲ್ಲ ಹಾಗಾಗಿ ತಮ್ಮ ತಾಯಿಯನ್ನು ಟೀಕಿಸುತ್ತಿವೆ: ಪ್ರಧಾನಿ ಮೋದಿ

ಭೋಪಾಲ್: ಕಾಂಗ್ರೆಸ್ ಗೆ ನನ್ನ ವಿರುದ್ಧ ಮಾತನಾಡಲು ವಿಷಯಗಳೇ ಸಿಗುತ್ತಿಲ್ಲ. ಅದಕ್ಕಾಗಿ ಈಗ ನನ್ನ ತಾಯಿ ಟೀಕಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಪ್ರಧಾನಿ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಕಾಂಗ್ರೆಸ್ ಗೆ ವಿರೋಧವಿಲ್ಲ : ರಾಜ್‌ ಬಬ್ಬರ್‌

ಇಂದೋರ್: ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜ್‌ ಬಬ್ಬರ್‌ ಹೇಳಿದ್ದಾರೆ. ಮಧ್ಯಪ್ರದೇಶ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರ ಜತೆ [more]

ರಾಷ್ಟ್ರೀಯ

ರಾಜಸ್ಥಾನ: ಸಿಎಂ ವಸುಂದರಾ ರಾಜೇ ವಿರುದ್ಧ ಕಾಂಗ್ರೆಸ್ ನಿಂದ ಜಸ್ವಂತ್ ಸಿಂಗ್ ಅವರ ಪುತ್ರ ಮನ್ವೇಂದ್ರ ಸಿಂಗ್ ಕಣಕ್ಕೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಅಧಿಕಾರದ ಗದ್ದುಗೆಗೇರಲೇಬೇಕೆಂದು ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಭಾರೀ ರಣ ತಂತ್ರ ರೂಪಿಸಿದ್ದು, ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿ [more]

ರಾಷ್ಟ್ರೀಯ

ರಾಜಸ್ತಾನದ ಕಾಂಗ್ರೆಸ್ ನಾಯಕಿ ಸ್ಪರ್ಧಾ ಚೌದರಿ ಪಕ್ಷದಿಂದ ಉಚ್ಛಾಟನೆ

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜಸ್ತಾನದ ಕಾಂಗ್ರೆಸ್ ಮುಖಂಡೆ ಸ್ಪರ್ಧಾ ಚೌದರಿಯನ್ನು 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ರಾಜಸ್ತಾನದ ಪುಲೇರಾದಿಂದ ಸ್ಪರ್ಧಿಸಲು ಬಯಸಿದ್ದ [more]

ರಾಷ್ಟ್ರೀಯ

ಎರಿಕ್‌ ಟ್ರ್ಯಾಪಿಯರ್‌ ಯಾರೋ ಬರೆದುಕೊಟ್ಟಂತೆ ಉತ್ತರ ನೀಡಿದ್ದಾರೆ: ಕಾಂಗ್ರೆಸ್

ನವದೆಹಲಿ: ರಾಫೆಲ್ ಫೈಟರ್ ಜಟ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ಅವರು ನೀಡಿರುವ ಹೇಳಿಕೆ ಸ್ವಂತ ಅವರ ಹೇಳಿಕೆಯಲ್ಲ, ಯಾರೋ [more]

ರಾಷ್ಟ್ರೀಯ

ನೋಟ್ ಬ್ಯಾನ್ ವರ್ಷಾಚರಣೆ ವೇಳೆಯೇ ಥಗ್ಸ್ ಆಫ್ ಹಿಂದೂಸ್ಥಾನ್ ಬಿಡುಗಡೆ ಕೋ ಇನ್ಸಿಡೆಂಟ್ ಎಂದ ಕಾಂಗ್ರೆಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಜಾರಿಗೆ ತಂದ ನೋಟ್ ಬ್ಯಾನ್, 500, 1000 ರೂ ಮುಖ ಬೆಲೆಯ ನೋಟು ನಿಷೇಧ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿರುದ್ಧ ಶಶಿ ತರೂರ್ ಮುಂದುವರೆದ ವಾಗ್ದಾಳಿ: ಬಿಳಿ ಕುದುರೆ ಮೇಲೆ ಖಡ್ಗ ಹಿಡಿದು ಕುಳಿತ ಹೋರೋನಂತೆ ವರಿಸುತ್ತಿದ್ದಾರೆ ಎಂದು ಟೀಕೆ

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ಹಾಗೂ ಸಂಸದ ಶಶಿ ತರೂರು ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಮೋದಿ ಬಿಳಿ ಕುದುರೆ ಮೇಲೆ ಕೈಯಲ್ಲಿ ಖಡ್ಗವನ್ನು ಎತ್ತರವಾಗಿ [more]

ರಾಷ್ಟ್ರೀಯ

ರಫೇಲ್ ಖರೀದಿ ಹಗರಣ: ಟೀಸರ್ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ :ಆ-14: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌, ಇದೀಗ ಈ ವಿಷಯದಲ್ಲಿ [more]

ರಾಜ್ಯ

ಲೋಕಸಭಾ ಚುನಾವಣೆ: 28 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ಆ-12: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆಗಳನ್ನು ಆರಂಭಿಸಿರುವ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನೂ ಸಿದ್ಧಗೊಳಿಸಿದೆ. 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು [more]

ರಾಜ್ಯ

ಬೀದರ್ ನಿಂದ ಸ್ಪರ್ಧಿಸಲಿದ್ದಾರಾ ರಾಹುಲ್ ಗಾಂಧಿ…?

ಬೆಂಗಳೂರು:ಆ-೧೨: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ….? ಇಂತದ್ದೊಂದು ಕುತೂಹಲ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ. ರಾಹುಲ್‌ ಗಾಂಧಿ ಅವರನ್ನು [more]

ರಾಷ್ಟ್ರೀಯ

ಎನ್ ಆರ್ ಸಿ ವಿವಾದ: ನಿಲುವು ಬದಲಿಸಿದ ಕಾಂಗ್ರೆಸ್

ನವದೆಹಲಿ:ಆ-5: ನಾಗರಿಕರ ರಾಷ್ಟ್ರೀಯ ನೋಂದಣಿ( ಎನ್ ಆರ್ ಸಿ) ವಿಚಾರಕ್ಕೆ ಸಂಬಂಧಿಸಿದಂತೆ ಯುತರ್ನ್ ಹೊಡೆದಿರುವ ಕಾಂಗ್ರೆಸ್, ಸಂಪೂರ್ಣ ಬೆಂಬಲವಿರುವುದಾಗಿ ತಿಳಿಸಿದೆ. ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ [more]