
ವಾಣಿಜ್ಯ
ತೈಲ ದರ ಮತ್ತಷ್ಟು ಇಳಿಕೆ ನಿರೀಕ್ಷೆ: ಇರಾನ್ ತೈಲಕ್ಕೆ ಸದ್ಯ ಅಮೆರಿಕ ನಿರ್ಬಂಧವಿಲ್ಲ
ಹೊಸದಿಲ್ಲಿ: ಇರಾನ್ ವಿರುದ್ಧ ನ.5ರಿಂದ ಕಠಿಣ ನಿರ್ಬಂಧ ವಿಧಿಸಲಿದ್ದರೂ, ಭಾರತ ಸೇರಿದಂತೆ 8 ರಾಷ್ಟ್ರಗಳ ತೈಲ ಆಮದಿಗೆ ಇದು ಅಡ್ಡಿಯಾಗುವುದಿಲ್ಲ ಎಂದು ಅಮೆರಿಕಶುಕ್ರವಾರ ತಿಳಿಸಿದೆ. ಇದರೊಂದಿಗೆ ಭಾರತಕ್ಕೆ ಇರಾನ್‌ನಿಂದ ಕಚ್ಚಾ ತೈಲ ಪೂರೈಕೆ [more]