
ರಾಜ್ಯ
ಮೈತ್ರಿ ಸರ್ಕಾರದಲ್ಲಿ ಮತ್ತೆ ಬಿರುಕಿನ ಮುನ್ಸೂಚನೆ; ದಸರಾ ಉದ್ಘಾಟನೆಯಿಂದ ದೂರವೇ ಉಳಿದ ಕಾಂಗ್ರೆಸ್ ಜನಪ್ರತಿನಿಧಿಗಳು
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಕಳೆದರೂ ಎರಡೂ ಪಕ್ಷಗಳಲ್ಲಿ ಸಮನ್ವಯತೆ ಇಂದಿಗೂ ಸಾಧ್ಯವಾಗಿಲ್ಲ ಎಂಬುದಕ್ಕೆ ವಿಶ್ವವಿಖ್ಯಾತ ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ನಾಡಿನ [more]