
ರಾಜ್ಯ
ಸ್ವಾತಂತ್ರ್ಯ ಹೊರಾಟದಲ್ಲಿ ಭಾಗಿಯಾಗದ ಆರ್‌ಎಸ್‌ಎಸ್‌ಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಹಕ್ಕಿಲ್ಲ: ಜಿ. ಪರಮೇಶ್ವರ್
ತುಮಕೂರು:ಆ-9: ಸ್ವಾತಂತ್ರ್ಯ ಹೋರಾಟ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಣ್ಣ ಬೆವರೂ ಹರಿಸದ ಆರ್‌ಎಸ್‌ಎಸ್‌ಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. [more]