
ಅಂತರರಾಷ್ಟ್ರೀಯ
ಬಾಂಗ್ಲಾ ಚುನಾವಣೆ: ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಅಧಿಕಾರಿ ಸೇರಿ 10 ಜನ ಬಲಿ
ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಭುಗಿಲೆದ್ದ ಹಿಂಸಾಚಾರದಲ್ಲಿ ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರಿ ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಕೊಮಿಲ್ಲಾ ಜಿಲ್ಲೆಯಲ್ಲಿ ಇಬ್ಬರು, ಛತ್ತೋಗ್ರಾಂ, ರಾಜ್ಶಾಹಿ, [more]