ದೆಹಲಿ ಮೆಟ್ರೋ, ರಾಜ್ಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ: 2020ರಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಆಡಳಿತ ಪಕ್ಷವಾದ ಆಮ್ ಆದ್ಮಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ರಾಜ್ಯದ ಮಹಿಳೆಯರು ದೆಹಲಿ ಮೆಟ್ರೋ, ಸಾರಿಗೆ ಹಾಗೂ ಕ್ಲಸ್ಟರ್ [more]