
ರಾಷ್ಟ್ರೀಯ
ಸಮಾನ ನಾಗರಿಕ ನೀತಿ ಸಂಹಿತೆ ಜಾರಿಗೊಳಿಸಿ:ಕೇಂದ್ರಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ
ಹೊಸದಿಲ್ಲಿ :ದೇಶದಲ್ಲಿ ಸಮಾನ ನಾಗರಿಕ ನೀತಿ ಸಂಹಿತೆಯನ್ನು ಜಾರಿಗೆ ತರುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಸೂಚಿಸಿದೆ. [more]