
ಆಸ್ಪತ್ರೆ ನಿರ್ಮಾಣದಲ್ಲಿ ಕಾರ್ಪೋರೇಟ್ ಕಂಪನಿಗಳು ಮುಂದೆ ಬರಲಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು: ಕಾರ್ಪೋರೇಟ್ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆ ನಿರ್ಮಾಣ ಮಾಡುವ ಹೆಜ್ಜೆ ಇಟ್ಟರೆ ಕರ್ನಾಟಕ ಹೆಲ್ತ್ ಟೂರಿಸಂ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. [more]