
ರಾಜ್ಯ
ಚುನಾವಣಾ ಫಲಿತಾಂಶದ ನಂತರ ಮಹಾಘಟಬಂಧನ್ ಪ್ರಧಾನಿ ಅಭ್ಯರ್ಥಿ ಘೋಷಣೆ; ಹೆಚ್ಡಿ ದೇವೇಗೌಡ ಸ್ಟಷ್ಟನೆ
ಬೆಂಗಳೂರು ; ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಮಹಾಘಟಬಂಧನ್ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದನ್ನು ಘೋಷಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ [more]