ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ
ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]