ಸಾಧನೆ ಪ್ರಶ್ನಿಸಿದ ದಿನೇಶ್ ಗುಂಡೂರಾವ್ಗೆ ‘ಮುಸ್ಲಿಂ ಹೆಂಗಸಿನ ಹಿಂದೆ ಓಡಿಹೋಗಿದ್ದೇ ನಿಮ್ಮ ಸಾಧನೆ’ ಎಂದ ಕೇಂದ್ರ ಸಚಿವ ಹೆಗಡೆ
ಬೆಂಗಳೂರು: ಹಿಂದೂ ಹುಡಗಿಯರ ಮೈ ಮುಟ್ಟಿದವರ ಕೈ ಕತ್ತಿರುಸುತ್ತೇನೆ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮ್ಮ ಸಾಧನೆ ಪ್ರಶ್ನಿಸಿದ [more]