ರಾಜ್ಯ

ಆತ್ಮಹತ್ಯೆಗೆ ಯತ್ನಿಸಿದ ಶ್ರೀರಂಗಪಟ್ಟಣ ಡಿವೈಎಸ್​ಪಿ ಯೋಗಾನಂದ್; ಮೈಸೂರು ಆಸ್ಪತ್ರೆಗೆ ದಾಖಲು

ಮಂಡ್ಯ: ಶ್ರೀರಂಗಪಟ್ಟಣ ಡಿವೈಎಸ್​ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಂಡ್ಯ ತಾಲೂಕು ಬಾಬುರಾಯನಕೊಪ್ಪಲಲ್ಲಿ ಘಟನೆ [more]