
ರಾಷ್ಟ್ರೀಯ
ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ
ರಾಯಪುರ: ಛತ್ತೀಸ್ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಡಳಿತರೂಢ ಬಿಜೆಪಿಯನ್ನು ಹಿಂದಿಕ್ಕಿ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಅಧಿಕಾರಕ್ಕೆ ಏರುವುದು ಬಹುತೇಕ ಖಚಿತವಾಗಿದೆ. ಛತ್ತೀಸ್ ಗಢದಲ್ಲಿ ಅಧಿಕಾರದ [more]