ಮಾಯಾವತಿ ನಿರ್ಬಂಧ ಹಿಂಪಡೆಯಲು ಸಾಧ್ಯವಿಲ್ಲ, ಆಯೋಗ ಕೊನೆಗೂ ತನ್ನ ಅಧಿಕಾರದ ಬಗ್ಗೆ ಎಚ್ಚೆತ್ತಿದೆ’- ಸುಪ್ರೀಂಕೋರ್ಟ್ ಶ್ಲಾಘನೆ
ನವದೆಹಲಿ: ದ್ವೇಷ ಭಾಷಣ ಮಾಡಿದ ಕಾರಣಕ್ಕಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಮೇಲೆ ಚುನಾವಣಾ ಆಯೋಗ ಕಠಿಣ ಕ್ರಮ ತೆಗೆದುಕೊಂಡ ನಿಲುವನ್ನು ಸುಪ್ರೀಂಕೋರ್ಟ್ [more]