![](http://kannada.vartamitra.com/wp-content/uploads/2019/09/election-commition-326x217.jpg)
ರಾಷ್ಟ್ರೀಯ
ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ; ಇಂದು ದಿನಾಂಕ ಪ್ರಕಟ ಸಾಧ್ಯತೆ
ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಿಗೆ ನಡೆಯಬೇಕಿರುವ ವಿಧಾನಸಭೆ ಚುನಾವಣೆಗಳ ದಿನಾಂಕ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಚುನಾವಣಾ ಆಯೋಗ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ಕರೆದಿದ್ದು, ಈ ವೇಳೆ [more]