100 ಪರ್ಸೆಂಟ್ ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ- ಚಂದ್ರಬಾಬು ನಾಯ್ಡು
ನವದೆಹಲಿ: ಮುಂಬರುವ ಚುನಾವಣೆಯಲ್ಲಿ ನೂರಕ್ಕೆ ನೂರಷ್ಟು ಇವಿಎಮ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಟಿಡಿಪಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು [more]