
ಅಂತರರಾಷ್ಟ್ರೀಯ
ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಜೇಮ್ಸ್ ಮೈಕಲ್ ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ
ದುಬೈ: ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿ ಹಾಗೂ ಬ್ರಿಟಿಷ್ ಉದ್ಯಮಿ ಕ್ರಿಶ್ಚಿಯನ್ ಜೇಮ್ಸ್ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ ನೀಡಿದೆ. [more]