ಸುಳ್ಳು ಸುದ್ದಿ ಪ್ರಕಟಿಸಿದರೆ ಶಾಶ್ವತವಾಗಿ ರದ್ದಾಗುತ್ತೆ ಪತ್ರಕರ್ತ ಮಾನ್ಯತೆ!
ಹೊಸದಿಲ್ಲಿ: ಸುಳ್ಳು ಸುದ್ದಿ ಪ್ರಕಟಿಸಿದರೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಮಲೇಷ್ಯಾ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾದ ಬೆನ್ನಲ್ಲೇ ಇಂತಹುದೇ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, [more]