
ರಾಜ್ಯ
ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ
ಬೆಂಗಳೂರು, ಜೂ.18- ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲೇಬೇಕು. ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು [more]