
ರಾಜ್ಯ
ರೈತರ ಸಾಲ ಮನ್ನಾ ಹಿನ್ನಲೆ- ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ
ಬೆಂಗಳೂರು,ಜು.24- ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮಾಡಿರುವ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢಿಕರಣಕ್ಕೆ ವಿಶೇಷ ಗಮನಹರಿಸಿರುವ ರಾಜ್ಯ ಸರ್ಕಾರ ಆಸ್ತಿಗಳ ಮಾರ್ಗಸೂಚಿ ದರವನ್ನು ಪರಿಷ್ಕರಿಸಲು ಮುಂದಾಗಿದೆ. [more]