
ಬೆಂಗಳೂರು ನಗರ
ವರಮಹಾಲಕ್ಷ್ಮಿ ಹಬ್ಬಕ್ಕೆ ಗಗನಕ್ಕೇರಿದ ಹೂವಿನ ಬೆಲೆ- ಯಾವ ಹೂವಿಗೆ ಎಷ್ಟು ಬೆಲೆ, ಇಲ್ಲಿದೆ ಮಾಹಿತಿ
ಬೆಂಗಳೂರು: ವರಗಳ ನೀಡೋ ವರಮಹಾಲಕ್ಷ್ಮಿ ದೇವಿ ಆರಾಧನೆಗೆ ಎರಡು ದಿನ ಬಾಕಿ ಇರುವಾಗ್ಲೇ ಸಿಲಿಕಾನ್ ಸಿಟಿ ಹೆಂಗೆಳೆಯರು ಶಾಪಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ಬೆಲೆ ಜಾಸ್ತಿಯಾಗಿ ಹೂ ಭಾರವಾದ್ರೂ, ಲಕ್ಷ್ಮೀ ಅಲಂಕಾರಕ್ಕೆ [more]