
ರಾಜ್ಯ
ರಾಹುಲ್‍ಗಾಂಧಿ ಪ್ರಧಾನಿಯಾಗಲು ಜೆಡಿಎಸ್ ಸಂಪೂರ್ಣ ಬೆಂಬಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು, ಜು.23-ರಾಹುಲ್‍ಗಾಂಧಿ ಪ್ರಧಾನಿಯಾಗಲು ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ನಂತರ [more]