
ರಾಜ್ಯ
ಬಿಡಿಎ ಅಧಿಕಾರಿ ಗೌಡಯ್ಯ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಬಗೆದಷ್ಟೂ ಸಿಕ್ತಿದೆ ಕೋಟಿಕೋರರ ಅಕ್ರಮ ಸಂಪತ್ತು
ಬೆಂಗಳೂರು: ದೊಡ್ಡ ಮಟ್ಟದಲ್ಲಿ ಭ್ರಷ್ಟರ ಬೇಟೆಗೆ ಮುಂದಾಗಿರುವ ಎಸಿಬಿ ಅಧಿಕಾರಿಗಳು ಶುಕ್ರವಾರ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ [more]