
ವಾಣಿಜ್ಯ
2ನೇ ತ್ರೈಮಾಸಿಕ ಅವಧಿಯಲ್ಲಿ ಶೇ. 8.2 ರಿಂದ ಶೇ.7.1 ಕ್ಕೆ ಕುಸಿದ ಜಿಡಿಪಿ
ನವದೆಹಲಿ: ದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ.8.2 ರಷ್ಟಿದ್ದ ಜಿಡಿಪಿ [more]