
ರಾಷ್ಟ್ರೀಯ
ಮಾಜಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ
ನವದೆಹಲಿ: ವಾಜಪೇಯಿ ಸರ್ಕಾರದ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್ ಫರ್ನಾಂಡಿಸ್ ಅವರು ಇಂದು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಅಲ್ಲದೇ ಕರ್ನಾಟದ ಹಿರಿಯ [more]