
ಮನರಂಜನೆ
`ಗ್ರಾಮ` ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ
ಯಶ್ದೀಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಂತಕುಮಾರ್ ಅವರು ನಿರ್ಮಿಸುತ್ತಿರುವ `ಗ್ರಾಮ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕ- ಆಂದ್ರ ಪ್ರದೇಶ [more]