ರಾಷ್ಟ್ರೀಯ

ಗುಜರಾತ್ ಗಲಭೆ ಪ್ರಕರಣ: ನರೇಂದ್ರ ಮೋದಿ ವಿರುದ್ಧದ ಅರ್ಜಿ ವಿಚಾರಣೆ ಜನವರಿ ಮೂರನೇ ವಾರದಿಂದ ಆರಂಭ

ನವದೆಹಲಿ: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ್ದು, ಜನವರಿ ಮೂರನೇ [more]