
ರಾಜ್ಯ
ಫಾರೂಕ್‍ಗೆ ಸ್ಥಾನ ಕೊಟ್ಟಿದ್ರೆ ಅಹಿಂದಕ್ಕೆ ಸಚಿವ ಸ್ಥಾನ ಕೊಟ್ಟಂತೆ ಆಗ್ತಿತ್ತು: ಎಚ್ ವಿಶ್ವನಾಥ್
ಬೆಂಗಳೂರು: ಅಲ್ಪ ಸಂಖ್ಯಾತರಿಗೆ ಅವಕಾಶ ನೀಡಲೇ ಬೇಕಿತ್ತು. ಫಾರೂಕ್‍ಗೆ ಸಚಿವ ಸ್ಥಾನ ಕೊಟ್ಟಿದ್ರೆ, ಒಬ್ಬ ಅಲ್ಪ ಸಂಖ್ಯಾತ, ಹಿಂದುಳಿದ ವರ್ಗ, ದಲಿತರಿಗೆ ಅವಕಾಶ ಕೊಟ್ಟಂತೆ ಆಗುತ್ತಿತ್ತು. ಜೆಡಿಎಸ್ ಒಂದು [more]