
ರಾಜ್ಯ
ರಾಜ್ಯದಲ್ಲಿ ಚುರುಕಾದ ಮುಂಗಾರು; ಮಂಗಳೂರಿನಲ್ಲಿ ಕಡಲ್ಕೊರೆತ, ಮತ್ತೆ ಕುಸಿಯುವ ಭೀತಿಯಲ್ಲಿ ಚಾರ್ಮಾಡಿ ಘಾಟ್
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಾರ್ಕಳ, ಕಾಪು, ಕುಂದಾಪುರ, ಬೈಂದೂರಿನಲ್ಲಿ ಭಾರೀ [more]