ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ; ಎಚ್ ಡಿಕೆಗೆ ಸಂಕಷ್ಟ
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸರ್ಕಾರ ಮುಂದಾಗಿದೆ. ಬಹಳ ಗಂಭೀರವಾಗಿ ಈ ಪ್ರಕರಣವನ್ನು ಸರ್ಕಾರ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. [more]