ಅತಂತ್ರದ ಭೀತಿಯಲ್ಲಿ ಮೈತ್ರಿ ಸರ್ಕಾರ: ಅಪ್ಪ-ಮಕ್ಕಳ ಮೇಲೆ ಮುನಿಸಿಕೊಂಡರಾ ಸಿದ್ದರಾಮಯ್ಯ?;
ಬೆಂಗಳೂರು : ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರದ ನಾಯಕರಿಗೆ ತಲೆನೋವು ಶುರುವಾಗಿದೆ. ಅತ್ತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಮೆರಿಕ ಪ್ರವಾಸದಲ್ಲಿರುವಾಗಲೇ ರಾಜ್ಯದಲ್ಲಿ [more]