ರಾಜ್ಯ

ದೇವೇಗೌಡರು ಬೆಳ್ಳಂಬೆಳಿಗ್ಗೆ ಎದ್ದು ಮಾಡಿದ್ದೇನು ಗೊತ್ತೇ?

ಬೆಂಗಳೂರು: ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಯೋಗಾಸನ ಮಾಡಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದ್ದು, ಯಾರ ಸಹಾಯವೂ [more]