
ರಾಜ್ಯ
ತಿರುಚೆಂಬೂರು ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಿಎಂ
ತೂತುಕುಡಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಕುಟುಂಬ ಸಮೇತರಾಗಿ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರುಗನ್ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಸಿಬಂದಿ ಮತ್ತು ಅರ್ಚಕರು [more]