
ರಾಜ್ಯ
ಕರ್ನಾಟಕದ ಜನತೆಗೆ ಪ್ರತಿ ತಿಂಗಳು ಸಿಹಿ ಸುದ್ದಿ ಸಿಗಲಿದೆ: ಸಿಎಂ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮುಂದಿನ ದಿನಗಳಲ್ಲಿ ಕೇವಲ ದೀಪಾವಳಿ ಮಾತ್ರವಲ್ಲ ಪ್ರತಿ ತಿಂಗಳೂ ಕೂಡ ಸಿಹಿ ಸುದ್ದಿಯನ್ನು ಕರ್ನಾಟಕದ ಜನತೆಗೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ರೈತರ ಸಾಲ ಮನ್ನಾ [more]